Monday , July 23 2018
ಕೇಳ್ರಪ್ಪೋ ಕೇಳಿ
Home / Film News / Bollywood / ದಂಗಾಲ್ : ಒಂದೇ ಒಂದು ಕಟ್ ಇಲ್ಲದೆ ಸೆನ್ಸಾರ್ ಸರ್ಟಿಫಿಕೇಟ್ ಪಡೆದ ಅಮೀರ್

ದಂಗಾಲ್ : ಒಂದೇ ಒಂದು ಕಟ್ ಇಲ್ಲದೆ ಸೆನ್ಸಾರ್ ಸರ್ಟಿಫಿಕೇಟ್ ಪಡೆದ ಅಮೀರ್

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ದಂಗಾಲ್ ಚಿತ್ರದ ಮೂಲಕ ಮತ್ತೆ ನಿರೀಕ್ಷೆ ಮೂಡಿಸಿದ್ದಾರೆ. ಈ ನಡುವೆ, ಅಮೀರ್ ಮತ್ತೊಂದು ಉತ್ತಮ ಸಾಧನೆ ಮಾಡಿದ್ದಾರೆ. ಒಂದೇ ಒಂದು ಕಟ್ ಇಲ್ಲದೆಯೇ ಅಮೀರ್ ಸೆನ್ಸಾರ್ ಸರ್ಟಿಫಿಕೇಟ್ ಪಡೆದಿದ್ದಾರೆ. ಇದೊಂದು ಫ್ಯಾಮಿಲಿ ಎಂಟಟೈನರ್ ಆಗಿದ್ದು, ಸೆನ್ಸಾರ್ ಮಂಡಳಿ ಕೂಡಾ ಚಿತ್ರವನ್ನು ಮೆಚ್ಚಿದೆ. ಈ ಚಿತ್ರ ಡಿಸೆಂಬರ್ 23ಕ್ಕೆ ರಿಲೀಸ್ ಆಗಲಿದ್ದು, ಅಮೇರಿಕಾದಲ್ಲಿ 21ಕ್ಕೆ ತೆರೆ ಕಾಣಲಿದೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!