Saturday , November 17 2018
ಕೇಳ್ರಪ್ಪೋ ಕೇಳಿ
Home / Sandalwood / ಗೋಲ್ಡನ್ ಸ್ಟಾರ್ ಗಣೇಶ್ ಈಗ ನಿರ್ದೇಶಕ

ಗೋಲ್ಡನ್ ಸ್ಟಾರ್ ಗಣೇಶ್ ಈಗ ನಿರ್ದೇಶಕ

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ಈಗ ನಿರ್ದೇಶಕ. ಆದರೆ, ನಿಜ ಜೀವನದಲ್ಲಿ ಅಲ್ಲ ಸಿನೆಮಾದಲ್ಲಿ… `ಸುಂದರಾಂಗ ಜಾಣ’ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿರುವ ಗಣೇಶ್, ಮುಂದಿನ ಚಿತ್ರದಲ್ಲಿ ನಿರ್ದೇಶಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. `ಚಮಕ್’ ಚಿತ್ರದಲ್ಲಿ ಗಣೇಶ್ ನಿರ್ದೇಶಕನ ಪಾತ್ರವನ್ನು ನಿರ್ವಹಿಸಲಿದ್ದಾರೆ. `ಸಿಂಪಲ್ ಆಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ಸುನಿ `ಚಮಕ್’ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಗಣೇಶ್ ನಿರ್ದೇಶಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!