Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ಬೊಳುವಾರು ಮಹಮ್ಮದ್ ಕುಂಞಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೊಳುವಾರು ಮಹಮ್ಮದ್ ಕುಂಞಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ : ಕನ್ನಡದ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಅವರ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಬೊಳುವಾರು ಅವರ `ಸ್ವಾತಂತ್ರ್ಯದ ಓಟ’ ಕಾದಂಬರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು, ಪೆಬ್ರವರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!