Wednesday , December 12 2018
ಕೇಳ್ರಪ್ಪೋ ಕೇಳಿ
Home / Film News / Bollywood / ಶಾರೂಖ್ ಖಾನ್‍ಗೆ ಗೌರವ ಡಾಕ್ಟರೇಟ್

ಶಾರೂಖ್ ಖಾನ್‍ಗೆ ಗೌರವ ಡಾಕ್ಟರೇಟ್

ಹೈದರಾಬಾದ್: ಬಾಲಿವುಡ್ ನಟ ಶಾರೂಖ್ ಖಾನ್‍ಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಹೈದರಾಬಾದ್‍ನ
ಮೌಲಾನ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದಲ್ಲಿ ಶಾರೂಖ್‍ಗೆ ಈ ಗೌರವ ನೀಡಲಾಗಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮ್ಮುಖದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಝಫರ್ ಸರೇಶ್ ವಾಲಾ ಶಾರೂಕ್ ಖಾನ್‍ಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.  ಈ ಹಿಂದೆ ಶಾರೂಕ್‍ಗೆ ವಿದೇಶದ ಎಡಿನ್ ಬರ್ಗ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿತ್ತು.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!