Monday , July 23 2018
ಕೇಳ್ರಪ್ಪೋ ಕೇಳಿ
Home / Film News / Tollywood / ಚಿರಂಜೀವಿ `ಕೈದಿ ನಂಬರ್ 150’ಕ್ಕೆ ಯು/ಎ ಸರ್ಟಿಫಿಕೇಟ್

ಚಿರಂಜೀವಿ `ಕೈದಿ ನಂಬರ್ 150’ಕ್ಕೆ ಯು/ಎ ಸರ್ಟಿಫಿಕೇಟ್

ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷಿತ `ಕೈದಿ ನಂಬರ್ 150’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಸಂಕ್ರಾಂತಿ ವೇಳೆಗೆ ಈ ಚಿತ್ರ ಬಿಡುಗಡೆ ಆಗಲಿದೆ. ಬಹುವರ್ಷಗಳ ಗ್ಯಾಪ್ ಬಳಿಕ ಚಿರು ಈ ಚಿತ್ರದ ಮೂಲಕ ಮತ್ತೆ ತೆರೆಗೆ ಬರುತ್ತಿದ್ದಾರೆ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!