Thursday , October 18 2018
ಕೇಳ್ರಪ್ಪೋ ಕೇಳಿ
Home / Sandalwood / ಪಾಕಿಸ್ತಾನ ಪರ ಹೇಳಿಕೆ : ರಮ್ಯಾ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಪಾಕಿಸ್ತಾನ ಪರ ಹೇಳಿಕೆ : ರಮ್ಯಾ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಮಡಿಕೇರಿ : ಪಾಕಿಸ್ತಾನದ ಪರ ಹೇಳಿಕೆ ನೀಡಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರನಟಿ ಮತ್ತು ಮಾಜಿ ಸಂಸದೆ ರಮ್ಯಾ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ಮುಂದೂಡಿಕೆ ಆಗಿದೆ. ಮಡಿಕೇರಿಯ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ರಮ್ಯಾ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಧೀಶ ಶ್ಯಾಂ ಪ್ರಕಾಶ್ ಈ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದ್ದಾರೆ.

ಪಾಕಿಸ್ತಾನದ ಪರ ಹೇಳಿಕೆ ನೀಡಿದ ಬಳಿಕ ರಮ್ಯಾ ವಿರುದ್ಧ ಮಡಿಕೇರಿಯಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆಗಸ್ಟ್ 22ರಂದು ಕಟ್ನಾಮನೆ ವಿಠಲಗೌಡ ರಮ್ಯಾ ವಿರುದ್ಧ ಖಾಸಗಿ ದೂರು ನೀಡಿದ್ದರು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!