Friday , April 20 2018
Home / Sandalwood / ಉಪೇಂದ್ರ ಮುಂದಿನ ಚಿತ್ರ `ಉಪ್ಪಿರುಪಿ’

ಉಪೇಂದ್ರ ಮುಂದಿನ ಚಿತ್ರ `ಉಪ್ಪಿರುಪಿ’

ಬೆಂಗಳೂರು : ರಿಯಲ್‍ಸ್ಟಾರ್ ಉಪೇಂದ್ರ ಅಭಿನಯದ ಮುಂದಿನ ಚಿತ್ರದ ಹೆಸರು ಅಂತಿಮವಾಗಿದೆ. ಈ ಚಿತ್ರಕ್ಕೆ `ಉಪ್ಪಿರುಪಿ’ ಎಂದು ಹೆಸರಿಡಲಾಗಿದೆ. ಕಂಠೀರವ ಸ್ಟುಡಿಯೋದ ಮಾಜಿ ಮುಖ್ಯಸ್ಥೆ ವಿಜಯಲಕ್ಷ್ಮಿ ಅರಸ್ ಕತೆ ಬರೆದು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಾದೇಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಉಪೇಂದ್ರರಿಗೆ ರುಚಿತಾ ರಾಮ್ ನಾಯಕಿಯಾಗಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!