Thursday , October 18 2018
ಕೇಳ್ರಪ್ಪೋ ಕೇಳಿ
Home / News NOW / ನ್ಯೂ ಇಯರ್ ಶಾಕ್ : ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಹೆಚ್ಚಳ

ನ್ಯೂ ಇಯರ್ ಶಾಕ್ : ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ : ನ್ಯೂ ಇಯರ್ ಖುಷಿಯಲ್ಲಿರುವ ಜನರಿಗೆ ಕೊಂಚ ಶಾಕ್. ಪೆಟ್ರೋಲ್, ಡಿಸೇಲ್ ರೇಟ್ ಹೆಚ್ಚಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 1.29 ರೂಪಾಯಿ ಮತ್ತು ಡಿಸೇಲ್ ದರ ಪ್ರತಿ ಲೀಟರ್‍ಗೆ 97 ಪೈಸೆ ಹೆಚ್ಚಳವಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕøತ ದರ ಜಾರಿ ಆಗಲಿದೆ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!