Sunday , October 21 2018
ಕೇಳ್ರಪ್ಪೋ ಕೇಳಿ
Home / Sandalwood / ಬಾಲಿವುಡ್‍ಗೆ ಹಾರಿದ ಕನ್ನಡದ ನಿರ್ದೇಶಕ

ಬಾಲಿವುಡ್‍ಗೆ ಹಾರಿದ ಕನ್ನಡದ ನಿರ್ದೇಶಕ

ಬೆಂಗಳೂರು : ಮಮ್ಮಿ ಚಿತ್ರದ ನಿರ್ದೇಶಕ ಲೋಹಿತ್ ಎಚ್ ಈಗ ಟಾಲಿವುಡ್ ಮತ್ತು ಬಾಲಿವುಡ್ ಮೇಲೆ ಕಣ್ಣಿಟ್ಟಿದ್ದಾರೆ. ತೆಲುಗಿನಲ್ಲೂ ರೆಡಿಯಾಗಿರುವ ಈ ಚಿತ್ರದ ಡಬ್ಬಿಂಗ್ ರೈಟ್ಸ್ ಹಿಂದಿಗೆ ಒಳ್ಳೆಯ ರೇಟ್‍ನಲ್ಲೇ ಮಾರಾಟವಾಗಿದೆ.

ಒಂದು ಮೂಲಗಳ ಪ್ರಕಾರ ಸುಮಾರು 30 ಲಕ್ಷ ರೂಪಾಯಿಗೆ ಈ ಚಿತ್ರದ ಹಿಂದಿ ರೈಟ್ಸ್ ಸೇಲ್ ಆಗಿದೆ. ಆದರೆ, ಯಾವುದೇ ದೊಡ್ಡ ಸ್ಟಾರ್‍ಗಳಿಲ್ಲದ ಈ ಚಿತ್ರ ಹಿಂದಿಗೆ ಇಷ್ಟು ದೊಡ್ಡ ಮೊತ್ತದಲ್ಲಿ ಮಾರಾಟವಾಗಿದ್ದು ಒಳ್ಳೆಯ ಬೆಳವಣಿಗೆಯೇ ಆಗಿದೆ.

ಡಬ್ಬಿಂಗ್ ರೈಟ್ಸ್ ಹಿಂದಿಗೆ ಸೇಲ್ ಆದರೂ ಈ ಚಿತ್ರವನ್ನು ಹಿಂದಿಯಲ್ಲಿ ರಿಮೇಡ್ ಮಾಡುವುದಕ್ಕೂ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. 2016ರಲ್ಲಿ ಮಮ್ಮಿ ಚಿತ್ರ ಬಿಗ್ ಹಿಟ್ ಆಗಿತ್ತು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!