Tuesday , May 22 2018
Home / Film News / Bollywood / ಬೆಂಗಳೂರಿನ ಯುವತಿಯ ದೌರ್ಜನ್ಯ ನೋಡಿದಾಗ ಅಪ್ಪನಾಗಿ ನನ್ನ ರಕ್ತ ಕುದಿಯುತ್ತಿದೆ : ಇಲ್ಲಿದೆ ಯುವತಿಯರಿಗೆ ಅಕ್ಷಯ್ ಸಂದೇಶ

ಬೆಂಗಳೂರಿನ ಯುವತಿಯ ದೌರ್ಜನ್ಯ ನೋಡಿದಾಗ ಅಪ್ಪನಾಗಿ ನನ್ನ ರಕ್ತ ಕುದಿಯುತ್ತಿದೆ : ಇಲ್ಲಿದೆ ಯುವತಿಯರಿಗೆ ಅಕ್ಷಯ್ ಸಂದೇಶ

ಬೆಂಗಳೂರು : ಹೊಸವರ್ಷಾಚರಣೆ ನೆಪದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಪ್ರದೇಶ ಎಂದೇ ಕರೆಸಿಕೊಳ್ಳುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನಡೆದಿದ್ದ ಯುವತಿಯ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ನೋಡಿದಾಗ ಒಬ್ಬ ಅಪ್ಪನಾಗಿ ನನ್ನ ರಕ್ತ ಕುದಿಯುತ್ತಿದೆ ಎಂದು ಅಕ್ಕಿ ಸಿಟ್ಟು ಪ್ರದರ್ಶಿಸಿದ್ದಾರೆ. ಅಲ್ಲದೆ, ಯುವತಿಯರ ಸ್ವಾತಂತ್ರ್ಯದ ಬಗ್ಗೆ ಕೀಳಾಗಿ ಮಾತನಾಡುವವರ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿರುವ ಈ ಕರಾಟೆ ಕಿಂಗ್, ಯುವತಿಯರು ಆತ್ಮರಕ್ಷಣೆ ಬೇಕಾದ ಕಲೆಯನ್ನು ಕಲಿತುಕೊಳ್ಳುವಂತೆಯೂ ಕಿವಿಮಾತು ಹೇಳಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!