Tuesday , October 16 2018
ಕೇಳ್ರಪ್ಪೋ ಕೇಳಿ
Home / News NOW / ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ…!

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ…!

ಬೆಂಗಳೂರು : ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿತ್ತು. ಇದಾದ ಬಳಿಕ ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳನ್ನು ಕಾಮುಕರು ಎಳೆದಾಡಿ ಜೈಲು ಸೇರಿದ್ದರು. ಈಗ ಇಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಎಳೆದಾಡಿದ ಕಾಮುಕ ಆಕೆಯನ್ನು ತಬ್ಬಿ ತುಟಿ, ನಾಲಗೆ ಕಚ್ಚಿ ಪರಾರಿಯಾದ ಘಟನೆ ನಡೆದಿದೆ. ಬೆಳಗ್ಗಿನ ಜಾವ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯ ಗಲಾಟೆಯಿಂದ ಈ ಕಾಮುಕ ಅಲ್ಲಿಂದ ಓಡಿ ಹೋಗಿದ್ದಾನೆ. ಈ ದೃಶ್ಯ ಪಕ್ಕದ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!