Wednesday , January 24 2018
Home / News NOW / ಬೆಂಗಳೂರು ಲೈಂಗಿಕ ದೌರ್ಜನ್ಯ ಕೇಸ್ : ಟೀಂ ಇಂಡಿಯಾ ಆಟಗಾರ ಕೊಹ್ಲಿ ಕಳವಳ
Buy Bitcoin at CEX.IO

ಬೆಂಗಳೂರು ಲೈಂಗಿಕ ದೌರ್ಜನ್ಯ ಕೇಸ್ : ಟೀಂ ಇಂಡಿಯಾ ಆಟಗಾರ ಕೊಹ್ಲಿ ಕಳವಳ

ಮುಂಬೈ : ಹೊಸವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್‍ನಲ್ಲಿ ಯುವತಿಯರ ಮೇಲೆ ನಡೆದಿದ್ದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಈ ಬೆಳವಣಿಗೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಜನರು ಇರುವ ಸಮಾಜದಲ್ಲಿ ನಾನೊಬ್ಬನಾಗಿದ್ದೇನೆ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತದೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.


CEX.IO Bitcoin Exchange

About sudina

Check Also

ಜಾನುವಾರು ಕಳ್ಳರಿಂದ ಬಿಎಸ್​ಎಫ್​ ಅಧಿಕಾರಿಗೆ ಥಳಿತ, ಸ್ಥಿತಿ ಗಂಭೀರ

ತ್ರಿಪುರ : ಭಾರತ ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳರು ಬಿಎಸ್​ಎಫ್​​ ಅಧಿಕಾರಿ ಮೇಲೆ ದಾಳಿ ಮಾಡಿದ್ದಾರೆ. ಇವತ್ತು ಮುಂಜಾನೆ 2 …

Leave a Reply

Your email address will not be published. Required fields are marked *

error: Content is protected !!