Saturday , January 19 2019
ಕೇಳ್ರಪ್ಪೋ ಕೇಳಿ
Home / Sandalwood / ಮತ್ತೆ ನಿರ್ದೇಶಕನಕ್ಕೆ ಮರಳಿದ ಕವಿತಾ ಲಂಕೇಶ್

ಮತ್ತೆ ನಿರ್ದೇಶಕನಕ್ಕೆ ಮರಳಿದ ಕವಿತಾ ಲಂಕೇಶ್

ಬೆಂಗಳೂರು : ಕವಿತಾ ಲಂಕೇಶ್ ಮತ್ತೆ ನಿರ್ದೇಶನ ಕ್ಷೇತ್ರಕ್ಕೆ ಮರಳಿದ್ದಾರೆ. ಎರಡು ವರ್ಷಗಳ ಹಿಂದೆ `ಕರಿಯ ಕಣ್ಬಿಟ್ಟ’ವನ್ನು ನಿರ್ದೇಶನ ಮಾಡಿದ್ದ ಕವಿತಾ ಬಳಿಕ ನಿರ್ದೇಶನದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಹೊಸ ಪ್ರಾಜೆಕ್ಟ್‍ಗೆ ಕವಿತಾ ಸಿದ್ಧವಾಗಿದ್ದು, ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದಲ್ಲಿ ನಿರಂಜನ್ ಶೆಟ್ಟಿ ನಾಯಕನಾಗಿರಲಿದ್ದು, ಸುಬ್ರಹ್ಮಣ್ಯ ಶರ್ಮಾ ನಿರ್ಮಾಣ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ. ಮಾರ್ಚ್ ವೇಳೆಗೆ ಈ ಚಿತ್ರದ ಕೆಲಸ ಶುರುವಾಗಲಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ. ನಿರ್ದೇಶನದೊಂದಿಗೆ ಕವಿತಾ ಕತೆ, ಚಿತ್ರಕತೆಯ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!