Monday , August 20 2018
ಕೇಳ್ರಪ್ಪೋ ಕೇಳಿ
Home / News NOW / ಹುಬ್ಬಳ್ಳಿಯಲ್ಲಿ ಹಿಟ್ ಆ್ಯಂಡ್ ರನ್ : ವಾಹನ ಸಹಿತ ಚಾಲಕ ಪರಾರಿ

ಹುಬ್ಬಳ್ಳಿಯಲ್ಲಿ ಹಿಟ್ ಆ್ಯಂಡ್ ರನ್ : ವಾಹನ ಸಹಿತ ಚಾಲಕ ಪರಾರಿ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಿಟ್ ಆ್ಯಂಡ್ ರನ್ ನಡೆದಿದೆ. ವೃದ್ಧನಿಗೆ ಕಾರು ಡಿಕ್ಕಿಯಾಗಿದ್ದು, ಚಾಲಮ ಕಾರು ಸಹಿತ ಪರಾರಿಯಾಗಿದ್ದಾನೆ. ಹುಬ್ಬಳ್ಳಿಯ ಇಂಡಿಪಂಪ್ ಬಳಿ ಈ ಘಟನೆ ನಡೆದಿದೆ. ಈ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ನೇಕಾರ ನಗರದ ಬಲರಾಮ್‍ಸಿಂಗ್ ಡಬ್ಬಿ (65) ಮೇಲೆ ಕಾರು ಹರಿದಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾದ ಕಾರು ಬಲರಾಮ್ ಅವರನ್ನು 100 ಮೀಟರ್‍ನಷ್ಟು ದೂರ ಎಳೆದುಕೊಂಡು ಹೋಗಿದೆ. ಇನ್ನು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

About sudina

Check Also

ದೇಶಕಂಡ ಅಪ್ರತಿಮ ನಾಯಕ, ಅಜಾತ ಶತ್ರು ಇನ್ನಿಲ್ಲ

ನವದೆಹಲಿ : ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾಗಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ವಾಜಪೇಯಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!