Sunday , July 22 2018
ಕೇಳ್ರಪ್ಪೋ ಕೇಳಿ
Home / Sandalwood / ಚಕ್ರವರ್ತಿ ಚಿತ್ರದ ಆಡಿಯೋ ಮತ್ತು ಟೀಸರ್ ಲಾಂಚ್

ಚಕ್ರವರ್ತಿ ಚಿತ್ರದ ಆಡಿಯೋ ಮತ್ತು ಟೀಸರ್ ಲಾಂಚ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಕ್ರವರ್ತಿ ಚಿತ್ರದ ಆಡಿಯೋ ಮತ್ತು ಟೀಸರ್ ಲಾಂಚ್ ಆಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಈ ಕಾರ್ಯಕ್ರಮ ನಡೆದಿದೆ. ವಿಶಿಷ್ಠವಾಗಿ ಈ ಚಿತ್ರದ ಆಡಿಯೋ ರಿಲೀಸ್ ಮಾಡಲಾಗಿದೆ. ಮಾಧ್ಯಮಗಳ ಕ್ಯಾಮೆರಾಮ್ಯಾನ್‍ಗಳಿಂದ ಬಿಡುಗಡೆ ಮಾಡಿಸಲಾಗಿದೆ.

ಈ ಚಿತ್ರದಲ್ಲಿ ದರ್ಶನ್‍ಗೆ ದೀಪಾ ಸನ್ನಿಧಿ ನಾಯಕಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು. ಚಕ್ರವರ್ತಿ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಹಾಡುಗಳು ಈಗಾಗಲೇ ಹಿಟ್ ಆಗಿವೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!