Thursday , July 19 2018
ಕೇಳ್ರಪ್ಪೋ ಕೇಳಿ
Home / Gulf News / ಬಾಂಬ್ ಬೆದರಿಕೆ : ಕುವೈಟ್‍ನಲ್ಲಿ ವಿಮಾನ ತುರ್ತು ಭೂಸ್ಪರ್ಶ

ಬಾಂಬ್ ಬೆದರಿಕೆ : ಕುವೈಟ್‍ನಲ್ಲಿ ವಿಮಾನ ತುರ್ತು ಭೂಸ್ಪರ್ಶ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ
ಕುವೈಟ್ : ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜರ್ಮನಿಯ ವಿಮಾನ ಕುವೈಟ್‍ನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಓಮನ್‍ಗೆ ಬರುತ್ತಿದ್ದ ಈ ವಿಮಾನ ಭಾನುವಾರ ಕುವೈಟ್‍ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ 299 ಪ್ರಯಾಣಿಕರಿದ್ದರು. ಇವರೆಲ್ಲರನ್ನೂ ಶಾರ್ಜಾದಿಂದ ಬರುತ್ತಿದ್ದ ಇನ್ನೊಂದು ವಿಮಾನದಲ್ಲಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

ಇದಾದ ಬಳಿಕ ಅಧಿಕಾರಿಗಳು ಸಂಪೂರ್ಣ ವಿಮಾನವನ್ನು ತಪಾಸಣೆ ಮಾಡಿದ್ದು ಯಾವುದೇ ಸ್ಫೋಟಗಳು ಪತ್ತೆ ಆಗಿಲ್ಲ ಎಂದು ಗೊತ್ತಾಗಿದೆ.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!