Friday , April 20 2018
Home / News NOW / ಹೊಸ ವರ್ಷದ ಮೊದಲ ಗೆಲುವು : ಕೊಹ್ಲಿ ಸಾರಥ್ಯದ ಟೀಂ ಇಂಡಿಯಾಗೆ ಜಯ

ಹೊಸ ವರ್ಷದ ಮೊದಲ ಗೆಲುವು : ಕೊಹ್ಲಿ ಸಾರಥ್ಯದ ಟೀಂ ಇಂಡಿಯಾಗೆ ಜಯ

ಮುಂಬೈ : ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಸಾಧಿಸಿದೆ. ಇದು ಹೊಸ ವರ್ಷದ ಮೊದಲು ಗೆಲುವು ಮತ್ತು ಟೀಂ ಇಂಡಿಯಾದ ಸಾರಥ್ಯ ವಹಿಸಿದ್ದ ವಿರಾಟ್ ಕೊಹ್ಲಿಗೂ ನಾಯಕನಾಗಿ ಮೊದಲ ಗೆಲುವು.

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೂರು ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ನಾಯಕನಾಗಿ ವಿರಾಟ್ ಕೊಹ್ಲಿ ಕೂಡಾ ಆಕರ್ಷಕ 122 ರನ್ ಗಳಿಸಿ ಮಿಂಚಿದರು. ಜೆ ಎಂ ಜಾದವ್ ಕೂಡಾ 120 ಗಳಿಸಿ ಗಮನ ಸೆಳೆದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಿಗದಿತ ಓವರ್‍ನಲ್ಲಿ ಏಳು ವಿಕೆಟ್ ಕಳೆದುಕೊಂಡು 350 ರನ್ ಗಳಿಸಿತು. ಈ ಗೆಲುವಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ 48.1 ಓವರ್‍ಗೆ 356 ರನ್ ಗಳಿಸಿ ಗೆಲುವಿನ ನಗೆ ಬೀರಿತು.

score card courtesy : www.espncricinfo.com

About sudina

Check Also

ಸ್ಪೈಸ್ ಜೆಟ್ ತಾಗಿ ರನ್‍ವೇ ಲೈಟ್‍ಗಳಿಗೆ ಹಾನಿ : ಒಂದೂವರೆ ಗಂಟೆ ಏರ್ ಪೋರ್ಟ್ ಬಂದ್…

ಬೆಂಗಳೂರು : ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಣ್ಣ ದುರ್ಘಟನೆಯೊಂದು ಸಂಭವಿಸಿದೆ. ಹೈದರಾಬಾದ್‍ನಿಂದ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ …

Leave a Reply

Your email address will not be published. Required fields are marked *

error: Content is protected !!