Sunday , July 22 2018
ಕೇಳ್ರಪ್ಪೋ ಕೇಳಿ
Home / News NOW / ಚಪ್ಪಲಿ ಸೋಲ್‍ನಲ್ಲಿತ್ತು ಲಕ್ಷಾಂತರ ಮೌಲ್ಯದ ಚಿನ್ನ…!

ಚಪ್ಪಲಿ ಸೋಲ್‍ನಲ್ಲಿತ್ತು ಲಕ್ಷಾಂತರ ಮೌಲ್ಯದ ಚಿನ್ನ…!

ದೆಹಲಿ/ಕೇರಳ : ದೆಹಲಿ ಮತ್ತು ಕಲ್ಲಿಕೋಟೆ ಏರ್‍ಪೋರ್ಟ್‍ನಲ್ಲಿ ಅಪಾರ ಪ್ರಮಾಣದ ಚಿನ್ನ ವಶವಾಗಿದೆ. ದೆಹಲಿ ಏರ್‍ಪೋರ್ಟ್‍ನಲ್ಲಿ ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಯಾಣಿಕರೊಬ್ಬರ ಚಪ್ಪಲಿ ಸೋಲ್‍ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಿಕ್ಕಿದೆ. ಈ ಪ್ರಯಾಣಿಕ ಬ್ಯಾಂಕಾಂಕ್‍ನಿಂದ ಬರುತ್ತಿದ್ದರು ಎಂದು ಗೊತ್ತಾಗಿದೆ.

ಇನ್ನೊಂದು ಕಡೆ, ಕಲ್ಲಿಕೋಟೆಯ ಏರ್‍ಪೋರ್ಟ್‍ನಲ್ಲಿ ತಪಾಸಣೆ ಮಾಡಿದ ಕಂದಾಯ ಇಲಾಖೆ ಅಧಿಕಾರಿಗಳು ಪ್ರಯಾಣಿಕರೊಬ್ಬರಿಂದ 84 ಲಕ್ಷ ಮೌಲ್ಯದ 2.76 ಕೆಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಒಟ್ಟಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!