Tuesday , April 23 2019
ಕೇಳ್ರಪ್ಪೋ ಕೇಳಿ
Home / Film News / Kollywood / ಸಾಮಾಜಿಕ ಜಾಲತಾಣಗಳಿಂದ ವಿಶಾಲ್ ದೂರ : ಟ್ವಿಟರ್ ಖಾತೆ ನಿಷ್ಕ್ರಿಯ

ಸಾಮಾಜಿಕ ಜಾಲತಾಣಗಳಿಂದ ವಿಶಾಲ್ ದೂರ : ಟ್ವಿಟರ್ ಖಾತೆ ನಿಷ್ಕ್ರಿಯ

ಚೆನ್ನೈ: ತಮಿಳುನಟ ವಿಶಾಲ್ ಈಗ ಸಾಮಾಜಿಕ ಜಾಲತಾಣಗಳಿಂದ ದೂರ ಆಗಿದ್ದಾರೆ. ತಮ್ಮ ಟ್ವಿಟರ್ ಖಾತೆಯನ್ನು ವಿಶಾಲ್ ನಿಷ್ಕ್ರಿಯಗೊಳಿಸಿದ್ದಾರೆ. ಇದಕ್ಕೆ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ. ಸಾಮಾಜಿಕ ಜಾಲತಾಣಗಳಲ್ಲಿ ಆತ್ಮೀಯ ಸಂಬಂಧಗಳು ಬೆಸೆಯುವ ಬದಲಾಗಿ ದ್ವೇಷ ಭಾವನೆಯನ್ನು ಹೆಚ್ಚುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ವಿಶಾಲ್ ಈ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯುವುದಕ್ಕೆ ನಿರ್ಧರಿಸಿದ್ದಾರೆ.

About sudina

Check Also

ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್

ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್​ ಮದುವೆ ಡ್ಯಾನ್ಸ್ ಈಗ ಸಖತ್ …

Leave a Reply

Your email address will not be published. Required fields are marked *

error: Content is protected !!