Monday , September 24 2018
ಕೇಳ್ರಪ್ಪೋ ಕೇಳಿ
Home / Film News / Tollywood / ಬಿಡುಗಡೆಗೆ ಮುನ್ನವೇ 500 ಕೋಟಿ ಗಳಿಸಿದ `ಬಾಹುಬಲಿ 2′

ಬಿಡುಗಡೆಗೆ ಮುನ್ನವೇ 500 ಕೋಟಿ ಗಳಿಸಿದ `ಬಾಹುಬಲಿ 2′

ಹೈದರಾಬಾದ್ : ರಾಜಮೌಳಿ ನಿರ್ದೇಶನದ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ `ಬಾಹುಬಲಿ 2′ ಚಿತ್ರ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದೆ. ಈ ನಡುವೆ ಈ ಚಿತ್ರ ಬಿಡುಗಡೆಗೆ ಮುನ್ನವೇ 500 ಕೋಟಿ ರೂಪಾಯಿ ಗಳಿಸಿದೆ. ಥಿಯೇಟರಿಕಲ್ ಹಕ್ಕುಗಳ ಮಾರಾಟದಲ್ಲಿಯೇ ಬಹುಪಾಲು ಈ ಭಾರಿ ಮೊತ್ತದ ಹಣ ಬಂದಿದೆ. ಈ ಚಿತ್ರ ಮೂರು ಭಾಷೆಗಳಲ್ಲಿ ತೆರೆ ಕಾಣಲಿದೆ. ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಬಾಹುಬಲಿ 2 ರಿಲೀಸ್ ಆಗುತ್ತಿದೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಚಿತ್ರದ ಹಿಂದಿ ಅವತರಣಿಕೆಯನ್ನು ಬಿಡುಗಡೆ ಮಾಡಲಿದೆ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!