Sunday , July 22 2018
ಕೇಳ್ರಪ್ಪೋ ಕೇಳಿ
Home / Sandalwood / `ಬಂಗಾರ’ದ ಮಾತಿನ ಭಾಗ ಪೂರ್ಣ

`ಬಂಗಾರ’ದ ಮಾತಿನ ಭಾಗ ಪೂರ್ಣ

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ `ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರದ ಮಾತಿನ ಭಾಗ ಪೂರ್ಣವಾಗಿದೆ. ಡಬ್ಬಿಂಗ್ ಕಾರ್ಯ ಸದ್ಯ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡಾ ಮುಗಿಯುವ ಹಂತಕ್ಕೆ ತಲುಪಿದೆ. ಯೋಗಿ ಜಿ ರಾಜ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಜಯಣ್ಣ ಭೋಗೇಂದ್ರ ನಿರ್ಮಾಣ ಮಾಡುತ್ತಿದ್ದಾರೆ. ಆದರೆ, ಚಿತ್ರದ ಬಿಡುಗಡೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!