Monday , September 24 2018
ಕೇಳ್ರಪ್ಪೋ ಕೇಳಿ
Home / Sandalwood / ಬಿಡುಗಡೆಯಲ್ಲೂ ದಾಖಲೆ ಬರೆಯಲಿದೆ ಕಿಚ್ಚನ ಹೆಬ್ಬುಲಿ

ಬಿಡುಗಡೆಯಲ್ಲೂ ದಾಖಲೆ ಬರೆಯಲಿದೆ ಕಿಚ್ಚನ ಹೆಬ್ಬುಲಿ

ಬೆಂಗಳೂರು : ಕಿಚ್ಚ ಅಭಿನಯದ ಹೆಬ್ಬುಲಿ ಚಿತ್ರ ಬಿಡುಗಡೆಯ ವಿಚಾರದಲ್ಲೂ ದಾಖಲೆ ಬರೆಯಲಿದೆ. ದೇಶಾದ್ಯಂತ 500ಕ್ಕೂ ಹೆಚ್ಚು ಸ್ಕ್ರೀನ್‍ನಲ್ಲಿ ಚಿತ್ರ ಬಿಡುಗಡೆ ಮಾಡಲು ವಿತರಕರು ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಈ ಚಿತ್ರ ವಿತರಣೆ ಮಾಡಲಿರುವ ಜಾಕ್ ಮಂಜುನಾಥ್ ಈ ವಿಷಯ ತಿಳಿಸಿದ್ದಾರೆ. ಎಲ್ಲಾ ವಿತರಕರೂ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂದು ಇವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಸುಮಾರು 350ಕ್ಕೂ ಹೆಚ್ಚು ಸ್ಕ್ರೀನ್‍ನಲ್ಲಿ ಚಿತ್ರ ಬಿಡುಗಡೆ ಆಗಲಿದೆ. ಈ ಸಂಖ್ಯೆ 400ರ ಗಡಿ ದಾಟಿದರೂ ಅಚ್ಚರಿ ಇಲ್ಲ. ಇನ್ನು, ಬೇರೆ ಬೇರೆ ಭಾಷೆಗಳಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಸಂಖ್ಯೆ ಸುಮಾರು 100 ಇರಲಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!