Sunday , July 22 2018
ಕೇಳ್ರಪ್ಪೋ ಕೇಳಿ
Home / Film News / Kollywood / ವಿಕ್ರಮ್ `ಸಾಮಿ 2’ ಚಿತ್ರದ ಪೋಸ್ಟರ್ ರಿಲೀಸ್

ವಿಕ್ರಮ್ `ಸಾಮಿ 2’ ಚಿತ್ರದ ಪೋಸ್ಟರ್ ರಿಲೀಸ್

ಚೆನ್ನೈ : ತಮಿಳಿನ ಖ್ಯಾತನಟ `ಸಾಮಿ 2’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ನಿರ್ಮಾಪಕ ಶಿಬು ಥಾಮಿನ್ಸ್ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಹರಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. 2003ರ ಸೂಪರ್ ಹಿಟ್ ಸಾಮಿ ಚಿತ್ರದ ಎರಡನೇ ಭಾಗ ಇದಾಗಿದೆ. ಸಾಮಿ ಚಿತ್ರದಲ್ಲಿ ವಿಕ್ರಮ್ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದು ಜನರಿಗೂ ಸಾಕಷ್ಟು ಇಷ್ಟ ಆಗಿತ್ತು. ಇನ್ನು, ಈ ಹೊಸ ಚಿತ್ರದ ಶೂಟಿಂಗ್ ಏಪ್ರಿಲ್‍ನಿಂದ ಆರಂಭವಾಗುವ ಸಾಧ್ಯತೆ ಇದೆ.

About sudina

Check Also

ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್

ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್​ ಮದುವೆ ಡ್ಯಾನ್ಸ್ ಈಗ ಸಖತ್ …

Leave a Reply

Your email address will not be published. Required fields are marked *

error: Content is protected !!