Tuesday , October 16 2018
ಕೇಳ್ರಪ್ಪೋ ಕೇಳಿ
Home / Film News / Bollywood / ಅಮೀರ್ ಖಾನ್ ಮತ್ತು ಪತ್ನಿ ಕಿರಣ್​ ರಾವ್​ಗೆ ಎಚ್​1ಎನ್​1 ಜ್ವರ

ಅಮೀರ್ ಖಾನ್ ಮತ್ತು ಪತ್ನಿ ಕಿರಣ್​ ರಾವ್​ಗೆ ಎಚ್​1ಎನ್​1 ಜ್ವರ

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಅವರ ಪತ್ನಿ ಕಿರಣ್​ ರಾವ್​​ಗೆ ಎಚ್​1ಎನ್​1 ಕಾಡುತ್ತಿದೆ. ಹೀಗಾಗಿ, ಇವರಿಬ್ಬರಿಗೂ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಮೊದಲಿಗೆ ಅಮೀರ್​ಗೆ ಈ ಜ್ವರ ಕಾಣಿಸಿಕೊಂಡಿದ್ದು, ಬಳಿಕ ಪತ್ನಿ ಕಿರಣ್ ರಾವ್​ಗೂ ಹಬ್ಬಿದೆ. ಎಚ್​1ಎನ್​1 ನಿಂದ ಇವರಿಬ್ಬರು ಬಳಲುತ್ತಿರುವುದರಿಂದ ಪೂರ್ಣ ಪ್ರಮಾಣದಲ್ಲಿ ಗುಣಮುಖರಾಗುವ ವರೆಗೆ ಇವರು ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ವೈದ್ಯರು ಒಂದು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಗೆ ದಂಪತಿಗೆ ಸೂಚನೆ ಕೊಟ್ಟಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!