Thursday , June 21 2018
ಕೇಳ್ರಪ್ಪೋ ಕೇಳಿ
Home / Sandalwood / ದರ್ಶನ್ ಕುರುಕ್ಷೇತ್ರಕ್ಕೆ ಸುದೀಪ್​ ಶುಭಹಾರೈಕೆ

ದರ್ಶನ್ ಕುರುಕ್ಷೇತ್ರಕ್ಕೆ ಸುದೀಪ್​ ಶುಭಹಾರೈಕೆ

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರ ಚಿತ್ರದ ಮೂಲಕ 50ನೇ ಸಿನೆಮಾವನ್ನು ಪೂರೈಸುತ್ತಿದ್ದಾರೆ. ಮಲ್ಟಿ ಸ್ಟಾರ್​ಗಳಿರುವ ಈ ಚಿತ್ರದ ಮುಹೂರ್ತ ಮೊನ್ನೆ ಭಾನುವಾರ ನಡೆದಿದೆ. ಇದೀಗ ಈ ಚಿತ್ರಕ್ಕೆ ದರ್ಶನ್​ ಗೆಳೆಯ ಕಿಚ್ಚ ಸುದೀಪ್​ ಶುಭಹಾರೈಸಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ಒಂದು ಕಾಲದಲ್ಲಿ ಒಳ್ಳೆಯ ಸ್ನೇಹಿತರಾಗಿದ್ದ ಸುದೀಪ್ ಮತ್ತು ದರ್ಶನ್​ ಸಂಬಂಧ ಇತ್ತೀಚೆಗೆ ಹಳಸಿತ್ತು ಎಂದು ಸುದ್ದಿಯಾಗಿತ್ತು. ಆದರೆ, ಇದೀಗ, ಸುದೀಪ್​ ದರ್ಶನ್​ ಚಿತ್ರಕ್ಕೆ ಶುಭಕೋರಿದ್ದಾರೆ. ಟ್ವಿಟರ್​ನಲ್ಲಿ ದರ್ಶನ್ ಮತ್ತು ಇಡೀ ಚಿತ್ರ ತಂಡಕ್ಕೆ ಕಿಚ್ಚ ಶುಭ ಹಾರೈಸಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!