Saturday , September 22 2018
ಕೇಳ್ರಪ್ಪೋ ಕೇಳಿ
Home / Film News / Tollywood / ನಾಗಚೈತನ್ಯ ಸಮಂತಾ ಮದುವೆಗೆ ಸಿದ್ಧತೆ

ನಾಗಚೈತನ್ಯ ಸಮಂತಾ ಮದುವೆಗೆ ಸಿದ್ಧತೆ

ಹೈದರಾಬಾದ್ : ಟಾಲಿವುಡ್​ನ ರೊಮ್ಯಾಂಟಿಕ್ ಜೋಡಿ ಸಮಂತಾ ಮತ್ತು ನಾಗಚೈತನ್ಯ ಮದುವೆ ಸಿದ್ಧತೆಯಲ್ಲಿದ್ದಾರೆ. ಅಕ್ಟೋಬರ್ 6 ರಂದು ಇವರಿಬ್ಬರು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗುವುದಾಗಿ ಸಮಂತಾ ಹೇಳಿಕೊಂಡಿದ್ದಾರೆ.
ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಸಿದ್ಧವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗೋವಾದ ವಗಟೂರ್​ ಬೀಚ್​​​ ಬಳಿ ಇರುವ ದಿ ಡಬ್ಲ್ಯೂ ಹೊಟೇಲ್​​ನಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!