Thursday , November 15 2018
ಕೇಳ್ರಪ್ಪೋ ಕೇಳಿ
Home / Sandalwood / ನೀರ್​ದೋಸೆ ಬೆಡಗಿ ಈಗ ಸಖತ್​ ಬ್ಯುಸಿ

ನೀರ್​ದೋಸೆ ಬೆಡಗಿ ಈಗ ಸಖತ್​ ಬ್ಯುಸಿ

ಬೆಂಗಳೂರು : ನೀರ್​ದೋಸೆ ಚಿತ್ರದ ಬಳಿಕ ಸ್ವಲ್ಪ ಗ್ಯಾಪ್ ತೆಗೆದುಕೊಂಡಿದ್ದ ನಟಿ ಹರಿಪ್ರಿಯಾ ಈಗ ಸಖತ್​ ಬ್ಯುಸಿ. ತುಂಬಾ ಪ್ರಾಜೆಕ್ಟ್​ಗಳು ಹರಿಪ್ರಿಯಾ ಕೈಯಲ್ಲಿ ಇದೆ. ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದಲ್ಲೂ ಹರಿಪ್ರಿಯಾ ನಟಿಸುತ್ತಿದ್ದಾರೆ.

ಈ ನಡುವೆ, ಮತ್ತೊಂದು ಚಿತ್ರ ಸೂಜಿದಾರದಲ್ಲೂ ಹರಿಪ್ರಿಯಾ ನಟಿಸುತ್ತಿದ್ದಾರೆ ಎಂದು ಗೊತ್ತಾಗಿದೆ. ಮೌನೇಶ್ ಬಡಿಗೇರ್ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು. ಮಹಿಳಾ ಪ್ರಧಾನವಾದ ಈ ಚಿತ್ರದಲ್ಲಿ ಹರಿಪ್ರಿಯಾ ನಿರ್ವಹಿಸುತ್ತಿರುವ ಪಾತ್ರದ ಹೆಸರು ಪದ್ಮಾ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!