Monday , January 21 2019
ಕೇಳ್ರಪ್ಪೋ ಕೇಳಿ
Home / Film News / Tollywood / ವಿಜಯಶಾಂತಿಗೆ ತೆಲಂಗಾಣ ಸಿಎಂ ಆಗುವ ಆಸೆ

ವಿಜಯಶಾಂತಿಗೆ ತೆಲಂಗಾಣ ಸಿಎಂ ಆಗುವ ಆಸೆ

ಹೈದರಾಬಾದ್​ : ನಟಿ, ರಾಜಕಾರಣಿ ವಿಜಯಶಾಂತಿ ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಬಳಿಕ ರಾಜಕಾರಣದಿಂದ ದೂರವೇ ಇದ್ದ ವಿಜಯಶಾಂತಿ ಈಗ ತೆಲಂಗಾಣ ಮುಖ್ಯಮಂತ್ರಿಯಾಗುವ ಹೆಬ್ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿದ ವಿಜಯಶಾಂತಿ ಸಿಎಂ ವಿಜಯಶಾಂತಿ ಎಂದು ಕರೆಸಿಕೊಳ್ಳುವುದು ನನ್ನ ಆಸೆ ಎಂದು ಹೇಳಿದ್ದಾರೆ.

ಅದೂ ಅಲ್ಲದೆ, ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ತಾನು ಮಾಡಿದ 19 ವರ್ಷಗಳ ಹೋರಾಟವೇ ತನ್ನ ರಾಜಕೀಯ ಜೀವನದ ದೊಡ್ಡ ಸಾಧನೆ ಎಂದೂ ಅವರು ಹೇಳಿಕೊಂಡಿದ್ದಾರೆ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!