Sunday , September 23 2018
ಕೇಳ್ರಪ್ಪೋ ಕೇಳಿ
Home / Sandalwood / ‘ತಾರಕ್‘’ ಹಾಡಿನ ಟೀಸರ್ ರಿಲೀಸ್​

‘ತಾರಕ್‘’ ಹಾಡಿನ ಟೀಸರ್ ರಿಲೀಸ್​

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್ ಚಿತ್ರದ ಬಾ ಬಾರೋ ಹಾಡಿನ ಟೀಸರ್ ರಿಲೀಸ್ ಆಗಿದೆ. ಈ ಹಾಡು ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದ ಈ ಚಿತ್ರ ದರ್ಶನ್ ಅಭಿನಯದ 49ನೇ ಸಿನೆಮಾ. ಈ ಚಿತ್ರದ ಶೃತಿ ಹರಿಹರನ್​ ದರ್ಶನ್​ಗೆ ನಾಯಕಿಯಾಗಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!