Monday , September 24 2018
ಕೇಳ್ರಪ್ಪೋ ಕೇಳಿ
Home / Gulf News / ಸಂಯುಕ್ತ ಅರಬ್​ ರಾಷ್ಟ್ರಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಸಂಯುಕ್ತ ಅರಬ್​ ರಾಷ್ಟ್ರಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ

ದುಬೈ : ಭಾರತದ 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಸಂಯುಕ್ತ ಅರಬ್ ರಾಷ್ಟ್ರಗಳಲ್ಲೂ ಮೇರೆ ಮೀರಿತ್ತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಭಾರತೀಯರು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು. ಅಲ್ಲದೆ, ಧ್ವಜಾರೋಹಣ ಮಾಡಿ ತಮ್ಮ ದೇಶಭಕ್ತಿ ಪ್ರದರ್ಶಿಸಿದರು.

ಅಬುದುಬೈಯ ಭಾರತೀಯ ಧೂತವಾಸ ಮತ್ತು ದುಬೈನ ರಾಯಭಾರ ಕಚೇರಿಯ ಮುಂದೆ ಧ್ವಜಾರೋಹಣ ನೆರವೇರಿಸಿದ ಜನ ದೇಶಭಕ್ತಿಯ ಘೋಷಣೆಯನ್ನೂ ಕೂಗಿದರು. ಹಲವರು ಭಾರತೀಯ ಬಾವುಟದ ಬಣ್ಣವನ್ನೇ ತೊಟ್ಟು ಸಂಭ್ರಮಿಸಿದರು. ಮಕ್ಕಳು, ಹಿರಿಯರು ಎನ್ನದೆ ಎಲ್ಲಾ ವಯೋಮಾನದ ಮಹಿಳೆಯರು ಪುರುಷರು ಭಾಗವಹಿಸಿ ರಾಷ್ಟ್ರಗೀತೆ ಹಾಡಿದರು. ಇನ್ನು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಗಮನ ಸೆಳೆದವು.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!