Tuesday , February 19 2019
ಕೇಳ್ರಪ್ಪೋ ಕೇಳಿ
Home / Gulf News / ಬಿಸಿಗೆ ತಯಾರಾಗಿರಿ…! : ಯುಎಇಯಲ್ಲಿ ಇನ್ನೂ ಜೋರಾಗಲಿದೆ ತಾಪಮಾನ…!

ಬಿಸಿಗೆ ತಯಾರಾಗಿರಿ…! : ಯುಎಇಯಲ್ಲಿ ಇನ್ನೂ ಜೋರಾಗಲಿದೆ ತಾಪಮಾನ…!

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ
ದುಬೈ : ಸಂಯುಕ್ತ ಅರಬ್ ರಾಷ್ಟ್ರಗಳಲ್ಲಿ ಈಗ ಸೆಖೆಯದ್ದೇ ಸುದ್ದಿ… ಇಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಆದರೆ, ಈ ತಾಪಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಕೆಲವು ಭಾಗದಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ಹೇಳಿದೆ.

ಸದ್ಯ ಅರಬ್ ರಾಷ್ಟ್ರಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಇದೆ. ಆದರೆ, ಕರಾವಳಿ ಪ್ರದೇಶದಲ್ಲಿ ಸಂಜೆಯಷ್ಟೊತ್ತಿಗೆ ತೇವಾಂಶ ಹೆಚ್ಚಾಗಲಿದೆ. ಇನ್ನು, ಪೂರ್ವ ಭಾಗದ ಬೆಟ್ಟ ಗುಡ್ಡ ಪ್ರದೇಶದಲ್ಲಿ ಹವಾಮಾನ ಅಷ್ಟೇನು ಕೆಟ್ಟದಾಗಿಲ್ಲ. ಇಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗಿದ್ದು, ಪರಿಸ್ಥಿತಿ ಉತ್ತಮವಾಗಿದೆ.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!