Tuesday , April 23 2019
ಕೇಳ್ರಪ್ಪೋ ಕೇಳಿ
Home / Sandalwood / ತಾರಕ್ ಮೂರನೇ ಹಾಡಿನ ಟೀಸರ್ ರಿಲೀಸ್

ತಾರಕ್ ಮೂರನೇ ಹಾಡಿನ ಟೀಸರ್ ರಿಲೀಸ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್  ದರ್ಶನ್ ಅಭಿನಯದ 49ನೇ ಚಿತ್ರ ತಾರಕ್ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಮೂರನೇ ಹಾಡಿನ ಟೀಸರ್ ಈಗ ರಿಲೀಸ್ ಆಗಿದೆ. ಈಗಾಗಲೇ ತಾರಕ್ ಚಿತ್ರದ ಹಾಡುಗಳು ಯುಟ್ಯೂಬ್ ನಲ್ಲಿ ಸೌಂಡ್ ಮಾಡುತ್ತಿದ್ದು, ಈಗ ರಿಲೀಸ್ ಆಗಿರುವ ಹಾಡು ಕೂಡಾ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ದರ್ಶನ್ ಗೆ ಈ ಚಿತ್ರದಲ್ಲಿ ಶ್ರುತಿ ಹರಿಹರನ್ ನಾಯಕಿಯಾಗಿದ್ದಾರೆ. ಇನ್ನು ಈಗ ರಿಲೀಸ್ ಆಗಿರುವ ಮೂರನೇ ಹಾಡಿಗೆ ಹರಿಸಂತೋಷ್ ಸಾಹಿತ್ಯ ಬರೆದಿದ್ದು ವ್ಯಸರಾಜ್ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ…

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!