Monday , February 18 2019
ಕೇಳ್ರಪ್ಪೋ ಕೇಳಿ
Home / News NOW / ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಿಂದ ಸರ್ಕಾರಕ್ಕೆ ತರಾಟೆ

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಿಂದ ಸರ್ಕಾರಕ್ಕೆ ತರಾಟೆ

ನವದೆಹಲಿ : ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನ ಬೆಳ್ಳಂದೂರು, ಯಮಲೂರು ಸೇರಿದಂತೆ ಕೆಲವು ಕೆರೆಗಳಲ್ಲಿ ನೊರೆ ಹೆಚ್ಚಳವಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಧೀಕರಣ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಅಲ್ಲದೆ, ಮಂಗಳವಾರದೊಳಗೆ ಮಾಹಿತಿ ನೀಡುವಂತೆಯೂ ಸೂಚನೆ ನೀಡಿದೆ. ಅಲ್ಲದೆ, ಬೆಳ್ಳಂದೂರು ಕೆರೆಯಲ್ಲಿನ ನೊರೆ ಹೆಚ್ಚಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳೇನು ಎಂಬುದನ್ನೂ ಎನ್​​​​ಜಿಟಿ ಪ್ರಶ್ನಿಸಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!