Saturday , February 16 2019
ಕೇಳ್ರಪ್ಪೋ ಕೇಳಿ
Home / Gulf News / ಸ್ಟಾಕ್ ಕ್ಲಿಯರೆನ್ಸ್​ನ ದೊಡ್ಡ ಸೇಲ್​ ಇಂದಿನಿಂದ ಶುರು : ಶೇಕಡಾ 80ರಷ್ಟು ರಿಯಾಯಿತಿ ಬೆಲೆಯಲ್ಲಿ ಮಾರಾಟ

ಸ್ಟಾಕ್ ಕ್ಲಿಯರೆನ್ಸ್​ನ ದೊಡ್ಡ ಸೇಲ್​ ಇಂದಿನಿಂದ ಶುರು : ಶೇಕಡಾ 80ರಷ್ಟು ರಿಯಾಯಿತಿ ಬೆಲೆಯಲ್ಲಿ ಮಾರಾಟ

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್​ ಬ್ಯುರೋ

ದುಬೈ : ಇಲ್ಲಿನ ದೊಡ್ಡ ಕ್ಲಿಯರೆನ್ಸ್​ ಸೇಲ್​ನ ಎರಡನೇ ಹಂತ ಇಂದಿನಿಂದ ಶುರುವಾಗಿದೆ. ಈ ಮಾರಾಟ ಮೇಳದಲ್ಲಿ ಶೇ.80ರಷ್ಟು ರಿಯಾಯಿತಿ ದರದಲ್ಲಿ ವಸ್ತುಗಳು ಮಾರಾಟವಾಗುತ್ತಿದೆ. ದುಬೈ ವರ್ಲ್ಡ್​ ಟ್ರೇಡ್ ಸೆಂಟರ್​ನಲ್ಲಿ ಮೂರು ದಿನಗಳ ಕಾಲ ಈ ಮಾರಾಟ ಮೇಳ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ರಾತ್ರಿ 10.30ರ ತನಕ ಇಲ್ಲಿ ವ್ಯಾಪಾರ ನಡೆಯಲಿದ್ದು, ವಸ್ತುಗಳನ್ನು ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

About sudina

Check Also

ನಡುರಸ್ತೆಯಲ್ಲಿ ಕೆಟ್ಟು ನಿಂತ ಕಾರು : ಚಾಲಕನ ಸಹಾಯಕ್ಕೆ ಬಂದ ಪೊಲೀಸ್​ : ವೀಡಿಯೋ ವೈರಲ್

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ದುಬೈ : ಸಂಚಾರ ದಟ್ಟಣೆಯ ಪ್ರಮುಖ ರಸ್ತೆಯಲ್ಲಿ ಬ್ರೇಕ್​ ಡೌನ್ ಆಗಿ ಕೆಟ್ಟು …

Leave a Reply

Your email address will not be published. Required fields are marked *

error: Content is protected !!