Saturday , February 16 2019
ಕೇಳ್ರಪ್ಪೋ ಕೇಳಿ
Home / Film News / Kollywood / ಮುಂಬೈ ಮಹಾಮಳೆಯಲ್ಲಿ ಸಿಕ್ಕಾಕಿಕೊಂಡ ನಟ ಮಾಧವನ್…!

ಮುಂಬೈ ಮಹಾಮಳೆಯಲ್ಲಿ ಸಿಕ್ಕಾಕಿಕೊಂಡ ನಟ ಮಾಧವನ್…!

ಮುಂಬೈ : ಮಹಾರಾಷ್ಟ್ರದ ಮುಂಬೈಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜನ ಸಾಮಾನ್ಯರು ಈ ಮಳೆಯಿಂದ ಕಷ್ಟ ಅನುಭವಿಸುತ್ತಿದ್ದಾರೆ. ನಟ ಮಾಧವನ್ ಕೂಡಾ ಮಳೆಗೆ ಸಿಕ್ಕಿ ಹಾಕಿಕೊಂಡಿದ್ದರು. ಈ ಬಗ್ಗೆ ಮಾಧವನ್ ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ವೀಡಿಯೊವೊಂದನ್ನು ಅಪ್‍ಲೋಡ್ ಮಾಡಿದ್ದಾರೆ. ಅಲ್ಲದೆ, ತಾನು ಮಳೆಯಿಂದ ಭೀತಿಗೊಳಗಾಗಿದ್ದಾಗಿಯೂ ಹೇಳಿಕೊಂಡಿದ್ದಾರೆ.

My silly car down.. had to bail and wade home in thigh deep water.. excitement and frustration…

A post shared by R. Madhavan (@actormaddy) on

About sudina

Check Also

ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್

ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್​ ಮದುವೆ ಡ್ಯಾನ್ಸ್ ಈಗ ಸಖತ್ …

Leave a Reply

Your email address will not be published. Required fields are marked *

error: Content is protected !!