Sunday , June 24 2018
ಕೇಳ್ರಪ್ಪೋ ಕೇಳಿ
Home / Film News / Kollywood / 100 ಕೋಟಿ ಕ್ಲಬ್ ಸೇರಿದ ಅಜಿತ್ ವಿವೇಗಂ

100 ಕೋಟಿ ಕ್ಲಬ್ ಸೇರಿದ ಅಜಿತ್ ವಿವೇಗಂ

ಚೆನ್ನೈ : ತಮಿಳಿನ ಸ್ಟಾರ್ ಅಜಿತ್ ಅಭಿನಯದ ವಿವೇಗಂ ಚಿತ್ರ 100 ಕೋಟಿ ಕ್ಲಬ್ ಸೇರಿದೆ. ಬಾಕ್ಸ್ ಆಫೀಸ್ನಲ್ಲಿ ಗೆಲುವಿನ ನಾಗಾಲೋಟದಲ್ಲಿ ಸಾಗುತ್ತಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯದ ಮಾಹಿತಿ ಪ್ರಕಾರ ಭಾರತದಲ್ಲಿ 69 ಕೋಟಿ ಮತ್ತು ಭಾರತದಾಚೆಗೆ 36.50 ಕೋಟಿ ರೂಪಾಯಿ ಗಳಿಸಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಈ ಚಿತ್ರ 100 ಕೋಟಿ ಕ್ಲಬ್ ಸೇರಿದಂತಾಗಿದೆ. ಆಗಸ್ಟ್ 24ಕ್ಕೆ ವಿಶ್ವದಾದ್ಯಂತ ಈ ಚಿತ್ರ ರಿಲೀಸ್ ಆಗಿತ್ತು.

About sudina

Check Also

ವೈರಲ್ ಆಯ್ತು ಖ್ಯಾತ ನಟಿಯ ಮದುವೆ ಡ್ಯಾನ್ಸ್

ಚೆನ್ನೈ : ತಮಿಳು ಫಿಲಂ ಇಂಡಸ್ಟ್ರಿಯಲ್ಲಿ ಒಂದಷ್ಟು ಹೆಸರು ಮಾಡಿರುವ ನಟಿ ಅಶ್ವತಿ ವಾರಿಯರ್​ ಮದುವೆ ಡ್ಯಾನ್ಸ್ ಈಗ ಸಖತ್ …

Leave a Reply

Your email address will not be published. Required fields are marked *

error: Content is protected !!