Saturday , December 15 2018
ಕೇಳ್ರಪ್ಪೋ ಕೇಳಿ
Home / Sandalwood / ಕನ್ನಡ ಬಿಗ್​ಬಾಸ್​ ಆರಂಭಕ್ಕೆ ದಿನಾಂಕ ನಿಗದಿ

ಕನ್ನಡ ಬಿಗ್​ಬಾಸ್​ ಆರಂಭಕ್ಕೆ ದಿನಾಂಕ ನಿಗದಿ

ಬೆಂಗಳೂರು : ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್​ಬಾಸ್​​ಗೆ ದಿನಾಂಕ ನಿಗದಿಯಾಗಿದೆ. ಕಿಚ್ಚ ಸುದೀಪ್ ನಿರೂಪಣೆಯ ಈ ಕಾರ್ಯಕ್ರಮ ಸೆಪ್ಟೆಂಬರ್​ 29 ರಿಂದ ಟೇಕಾಫ್ ಆಗಲಿದೆ ಎಂದು ಹೇಳಲಾಗುತ್ತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಇದು ಬಿಗ್​ಬಾಸ್​ ರಿಯಾಲಿಟಿ ಶೋದ ಸೀಸನ್​ 5. ಬಿಡದಿಯಲ್ಲಿ ಇರುವ ಇನೋವೇಟಿವ್​ ಫಿಲಂ ಸಿಟಿಯಲ್ಲಿ ಬಿಗ್​ಬಾಸ್​​ ಮನೆಯನ್ನೂ ನಿರ್ಮಿಸಲಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!