Saturday , January 19 2019
ಕೇಳ್ರಪ್ಪೋ ಕೇಳಿ
Home / Film News / Bollywood / ಮುಂಬೈ ಮಳೆ : ವರುಣನ ದೃಶ್ಯ ಸೆರೆ ಹಿಡಿದ ಪ್ರಿಯಾಂಕಾ

ಮುಂಬೈ ಮಳೆ : ವರುಣನ ದೃಶ್ಯ ಸೆರೆ ಹಿಡಿದ ಪ್ರಿಯಾಂಕಾ

ಮುಂಬೈ : ಭೀಕರ ಮಳೆಗೆ ವಾಣಿಜ್ಯ ನಗರಿ ತತ್ತರಿಸಿದೆ. ಜನ ಸಾಮಾನ್ಯರು, ಸೆಲೆಬ್ರಿಟಿಗಳೆಲ್ಲಾ ಮಳೆಯಿಂದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೆಲ್ಪ್​ಲೈನ್​ ನಂಬರ್​ಗಳನ್ನೂ ತೆರೆಯಲಾಗಿದೆ. ಈ ನಡುವೆ, ನಟಿ ಪ್ರಿಯಾಂಕಾ ಚೋಪ್ರಾ ಮಳೆಯ ದೃಶ್ಯವನ್ನು ಸೆರೆ ಹಿಡಿದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.  ಅಲ್ಲದೆ, ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Torrential Mumbai Monsoon. The wrath of nature. Pls be safe everyone. Pls allow strays into dry spaces..

A post shared by Priyanka Chopra (@priyankachopra) on

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!