Friday , February 23 2018
Home / Sandalwood / ಕನ್ನಡ ಚಿತ್ರಕ್ಕೆ ಸನ್ನಿ ಲಿಯೋನ್ ನಾಯಕಿ

ಕನ್ನಡ ಚಿತ್ರಕ್ಕೆ ಸನ್ನಿ ಲಿಯೋನ್ ನಾಯಕಿ

ಬೆಂಗಳೂರು : ಜೋಗಿ ಪ್ರೇಮ್ ಅಭಿನಯದ ಡಿ.ಕೆ ಚಿತ್ರದ ಒಂದು ಹಾಡಿನಲ್ಲಿ ಸೊಂಟ ಬಳುಕಿಸಿದ್ದ ಸನ್ನಿ ಲಿಯೋನ್ ಮತ್ತೊಮ್ಮೆ ಕನ್ನಡಕ್ಕೆ ಬರಲಿದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿಯನ್ನೇ ನಂಬೋದಾದರೆ ಸನ್ನಿ ಇನ್ನೊಂದು ಸಲ ಸ್ಯಾಂಡಲ್‍ವುಡ್‍ಗೆ ಬರುತ್ತಿದ್ದಾರೆ. ಅದೂ ಐಟಂ ಸಾಂಗ್‍ನಲ್ಲಿ ಇವರು ಕಾಣಿಸಿಕೊಳ್ಳುತ್ತಿಲ್ಲ. ಪೂರ್ಣ ಪ್ರಮಾಣದಲ್ಲಿ ನಾಯಕಿಯಾಗಿಯೇ ಸನ್ನಿ ಈ ಬಾರಿ ಬರುತ್ತಿದ್ದಾರಂತೆ. ಇದು ಮೋಹನ್ ಹಾಸನ್ ನಿರ್ದೇಶನದ ಚಿತ್ರವಾಗಿದ್ದು, ಈ ವರ್ಷಾಂತ್ಯದಲ್ಲಿ ಈ ಚಿತ್ರದ ಶೂಟಿಂಗ್ ಶುರುವಾಗಲಿದೆಯಂತೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!