Thursday , October 18 2018
ಕೇಳ್ರಪ್ಪೋ ಕೇಳಿ
Home / Sandalwood / ಹಿರಿಯ ನಟ ಸುದರ್ಶನ್​ ಆಸ್ಪತ್ರೆಗೆ ದಾಖಲು

ಹಿರಿಯ ನಟ ಸುದರ್ಶನ್​ ಆಸ್ಪತ್ರೆಗೆ ದಾಖಲು

ಬೆಂಗಳೂರು : ಹಿರಿಯ ನಟ ಸುದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯ ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಕಾಲಿನ ಮೂಳೆ ಮುರಿದ ಪರಿಣಾಮ ಸುದರ್ಶನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬನ್ನೇರುಘಟ್ಟ ಬಳಿಕ ಸಾಗರ್ ಆಸ್ಪತ್ರೆಗೆ ಸುದರ್ಶನ್ ಅವರನ್ನು ದಾಖಲಿಸಲಾಗಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅಲ್ಲದೆ, ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕೆಂದು ಎಂದೂ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!