Sunday , July 22 2018
ಕೇಳ್ರಪ್ಪೋ ಕೇಳಿ
Home / Sandalwood / ಇದು ‘ದಯವಿಟ್ಟು ಗಮನಿಸಿ’ ಟೀಸರ್​

ಇದು ‘ದಯವಿಟ್ಟು ಗಮನಿಸಿ’ ಟೀಸರ್​

ಬೆಂಗಳೂರು : ‘ದಯವಿಟ್ಟು ಗಮನಿಸಿ’ ಎಂಬ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಸಿದ್ಧವಾಗುತ್ತಿದೆ. ಇದು ವಿಭಿನ್ನತೆಯ ಮೂಲಕವೇ ಸದ್ದು ಮಾಡುತ್ತಿರುವ ಚಿತ್ರ. ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರದ ಟೀಸರ್ ಈಗ ರಿಲೀಸ್​ ಆಗಿದ್ದು ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ನಟ ಪ್ರಕಾಶ್ ಬೆಳವಾಡಿ ಮತ್ತು ರಾಜೇಶ್ ನಟರಂಗ ಇರುವ ಟ್ರೇಲರ್​ ರಿಲೀಸ್ ಆಗಿದ್ದು, ಪಂಚಿಂಗ್ ಡೈಲಾಗ್ ಮೂಲಕವೇ ಗಮನ ಸೆಳೆಯುತ್ತಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!