Sunday , July 22 2018
ಕೇಳ್ರಪ್ಪೋ ಕೇಳಿ
Home / Sandalwood / ಕುರುಕ್ಷೇತ್ರ ಚಿತ್ರದ ಫೋಟೋ ನೋಡಿ ಇಲ್ಲಿದೆ…

ಕುರುಕ್ಷೇತ್ರ ಚಿತ್ರದ ಫೋಟೋ ನೋಡಿ ಇಲ್ಲಿದೆ…

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನೆಮಾ ಕುರುಕ್ಷೇತ್ರ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಹೈದರಾಬಾದ್​ನ ರಾಮೋಜಿ ಫಿಲಂ ಸಿಟಿಯಲ್ಲಿ ನಿರ್ಮಿಸಲಾದ ಅದ್ಧೂರಿ ಸೆಟ್​ನಲ್ಲಿ ಈ ಐತಿಹಾಸಿಕ ಸಿನೆಮಾ ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರದ ಫೋಟೋವೊಂದು ಈಗ ಬಹಿರಂಗವಾಗಿದೆ. ದರ್ಶನ್ ಮತ್ತು ಅರ್ಜುನ್​ ಸರ್ಜಾ ಇರುವ ಫೋಟೋ ಇದು. ದರ್ಶನ್​ ಇಲ್ಲಿ ಧುರ್ಯೋದನನ ಪಾತ್ರ ಮಾಡುತ್ತಿದ್ದು, ಅರ್ಜುನ್ ಸರ್ಜಾ ಕರ್ಣನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಅಂಬರೀಷ್ ಭೀಷ್ಮನಾಗಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!