Friday , October 19 2018
ಕೇಳ್ರಪ್ಪೋ ಕೇಳಿ
Home / Sandalwood / ಅರಬ್​ ರಾಷ್ಟ್ರಗಳಲ್ಲೂ ದಿ ವಿಲನ್ ಅಬ್ಬರ

ಅರಬ್​ ರಾಷ್ಟ್ರಗಳಲ್ಲೂ ದಿ ವಿಲನ್ ಅಬ್ಬರ

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​, ಕಿಚ್ಚ ಸುದೀಪ್ ಅಭಿನಯದ ದಿ ವಿಲನ್ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಸಖತ್ ಹೈಪ್ ಕ್ರಿಯೇಟ್ ಮಾಡುತ್ತಿದೆ. ಬರೀ ಕರ್ನಾಟಕ, ಭಾರತದಲ್ಲಷ್ಟೇ ಅಲ್ಲ. ವಿದೇಶದಲ್ಲೂ ದಿ ವಿಲನ್​ ತನ್ನ ಸೌಂಡ್​ ಶುರು ಮಾಡಿದೆ.

ಅರಬ್​ ರಾಷ್ಟ್ರಗಳ ಚಿತ್ರಮಂದಿರಗಳಲ್ಲಿ ದಿ ವಿಲನ್ ಚಿತ್ರದ ಮೋಷನ್ ಪೋಸ್ಟರ್​ ಪ್ರಸಾರವಾಗುತ್ತಿದೆ. ಸ್ಯಾಂಡಲ್​ವುಡ್ ಚಿತ್ರವೊಂದರ ಮೋಷನ್​ ಪೋಸ್ಟರ್​​ ವಿದೇಶಿ ಥಿಯೇಟರ್​ಗಳಲ್ಲಿ ಪ್ರಸಾರವಾಗುತ್ತಿರುವುದು ಇದೇ ಮೊದಲು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!