Wednesday , March 20 2019
ಕೇಳ್ರಪ್ಪೋ ಕೇಳಿ
Home / Mumbai Mail / ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕದ ಆರೋಪ: ಬಿಜೆಪಿ ಕಾರ್ಪೋರೇಟರ್ ವಿರುದ್ಧ ರೇಪ್ ಕೇಸ್

ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕದ ಆರೋಪ: ಬಿಜೆಪಿ ಕಾರ್ಪೋರೇಟರ್ ವಿರುದ್ಧ ರೇಪ್ ಕೇಸ್

ಥಾಣೆ ; ಕಲ್ಯಾಣ್ ದೊಂಬಿವಿಲಿ ಮುನ್ಸಿಪಲ್ ಕಾರ್ಪೋರೇಷನ್ (ಕೆಡಿಎಮ್ ಸಿ) ಯ ಬಿಜೆಪಿ ಕಾರ್ಪೋರೇಟರ್ ದಯಾ ಗಾಯಕ್ವಾಡ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಮದುವೆಯಾಗುತ್ತೇನೆ ಎಂದು ನಂಬಿಸಿ ನನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿ ಈಗ ಮೋಸ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಈ ದೂರು ದಾಖಲಾಗಿದೆ. ಥಾಣೆಯ 27 ವರ್ಷದ ಮಹಿಳೆ, ಕಾರ್ಪೋರೇಟರ್ ಗೆ ಈಗಾಗಲೇ ಮದುವೆ ಆಗಿದ್ದರೂ ನನ್ನನ್ನು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದರು ಎಂದು ವರ್ತಕ್ ನಗರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

image courtesy : internet

About sudina

Check Also

ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ : ನಾಲ್ಕೈದು ವಿಳಾಸ ನೀಡಿದ್ದಾನೆ ಸಹೋದರ ಇಕ್ಬಾಲ್

ಮುಂಬೈ : ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿ ಕುಳಿತಿದ್ದಾನೆ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. …

Leave a Reply

Your email address will not be published. Required fields are marked *

error: Content is protected !!