Thursday , November 15 2018
ಕೇಳ್ರಪ್ಪೋ ಕೇಳಿ
Home / Sandalwood / ಸೂಜಿದಾರ ಮುಗಿಸಿರುವ ಹರಿಪ್ರಿಯಾ ಫೇಸ್​ಬುಕ್ ಲೈವ್

ಸೂಜಿದಾರ ಮುಗಿಸಿರುವ ಹರಿಪ್ರಿಯಾ ಫೇಸ್​ಬುಕ್ ಲೈವ್

ಬೆಂಗಳೂರು : ಸ್ಯಾಂಡಲ್​ವುಡ್​ ನಟಿ ಹಲವು ಚಿತ್ರಗಳಲ್ಲಿ ಈಗ ಬ್ಯುಸಿ ಇದ್ದಾರೆ. ವಿಭಿನ್ನ ಪಾತ್ರಗಳನ್ನು ಮಾಡುತ್ತಿರುವ ಹರಿಪ್ರಿಯಾ ಈಗಷ್ಟೇ ಸೂಜಿದಾರ ಚಿತ್ರವನ್ನು ಮುಗಿಸಿದ್ದಾರೆ. ಇದಾದ ಬಳಿಕ ಅಭಿಮಾನಿಗಳೊಂದಿಗೆ ಒಂದಷ್ಟು ಹೊತ್ತು ಫೇಸ್​ಬುಕ್​ ಲೈವ್​ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಲೈವ್​ನಲ್ಲಿ ಹಲವು ವಿಷಯಗಳ ಬಗ್ಗೆ ಹರಿಪ್ರಿಯಾ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಜೊತೆಗೆ ಇನ್ನೂ ಹಲವು ಚಿತ್ರ ಮಾಡುವ ಆಸೆ ಎಂದು ಹೇಳಿರುವ ಹರಿಪ್ರಿಯಾ, ಸದ್ಯ ದರ್ಶನ್​ ಅಭಿನಯದ ಕುರುಕ್ಷೇತ್ರ ಚಿತ್ರದ ಅನುಭವವೂ ಸುಂದರ ಎಂದು ಹೇಳಿದ್ದಾರೆ. ಇದಲ್ಲದೆ, ಇನ್ನೂ ಅನೇಕ ವಿಷಯಗಳ ಬಗ್ಗೆ ಹರಿಪ್ರಿಯಾ ಮಾತನಾಡಿದ್ದಾರೆ. ಇಲ್ಲಿದೆ ಹರಿಪ್ರಿಯಾ ಲೈವ್​ನ ವೀಡಿಯೋ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!