Saturday , September 22 2018
ಕೇಳ್ರಪ್ಪೋ ಕೇಳಿ
Home / News NOW / ಡ್ರೈವಿಂಗ್ ಲೈಸನ್ಸ್ ಅನ್ನೂ ಆಧಾರ್​ ಜೊತೆ ಲಿಂಕ್ ಮಾಡಲು ಚಿಂತನೆ

ಡ್ರೈವಿಂಗ್ ಲೈಸನ್ಸ್ ಅನ್ನೂ ಆಧಾರ್​ ಜೊತೆ ಲಿಂಕ್ ಮಾಡಲು ಚಿಂತನೆ

ನವದೆಹಲಿ : ಒಬ್ಬರೇ ಹಲವು ಡ್ರೈವಿಂಗ್ ಲೈಸನ್ಸ್​ ಅನ್ನು ಹೊಂದುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಡ್ರೈವಿಂಗ್ ಲೈಸನ್ಸ್ ಅನ್ನೂ ಆಧಾರ್ ಜೊತೆ ಲಿಂಕ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಡಿಜಿಟಲ್ ಹರಿಯಾಣ ಸಮ್ಮೇಳನ 2017ರಲ್ಲಿ ಮಾತನಾಡಿದ ಅವರು ಈ ಬಗ್ಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!