Monday , September 24 2018
ಕೇಳ್ರಪ್ಪೋ ಕೇಳಿ
Home / Film News / Tollywood / ‘ಜೈ ಲವ ಕುಶದ ಬಳಿಕ ಸಂಭಾವನೆ ಹೆಚ್ಚಿಸಿಕೊಳ್ಳುತ್ತೇನೆ’

‘ಜೈ ಲವ ಕುಶದ ಬಳಿಕ ಸಂಭಾವನೆ ಹೆಚ್ಚಿಸಿಕೊಳ್ಳುತ್ತೇನೆ’

ಹೈದರಾಬಾದ್​  : ನಟಿ ರಾಶಿ ಖನ್ನಾ ಈಗ ತನ್ನ ಸಂಭಾವನೆಯನ್ನು ಹೆಚ್ಚು ಮಾಡುವ ಮಾತನಾಡುತ್ತಿದ್ದಾರೆ. ಈಗಾಗಲೇ ಹಲವು ಹಿಟ್ ಚಿತ್ರಗಳನ್ನು ಕೊಟ್ಟಿರುವ ಇವರು ಜ್ಯೂನಿಯರ್ ಎನ್​ಟಿಆರ್ ಜೊತೆಗಿನ ಜೈ ಲವಕುಶ ಚಿತ್ರದ ಬಳಿಕ ತನ್ನ ಸಂಭಾವನೆಯನ್ನು ಹೆಚ್ಚು ಮಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ, ಎಷ್ಟು ಹಣ ಹೆಚ್ಚಿಸಿಕೊಳ್ಳುತ್ತೇನೆ ಎಂದು ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!