Monday , June 25 2018
ಕೇಳ್ರಪ್ಪೋ ಕೇಳಿ
Home / Film News / Bollywood / ಸ್ವಚ್ಛ ಭಾರತ ಅಭಿಯಾನಕ್ಕೆ ಅನುಷ್ಕಾ ಶರ್ಮಾಗೆ ಆಹ್ವಾನ

ಸ್ವಚ್ಛ ಭಾರತ ಅಭಿಯಾನಕ್ಕೆ ಅನುಷ್ಕಾ ಶರ್ಮಾಗೆ ಆಹ್ವಾನ

ಮುಂಬೈ : ತಮ್ಮ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಗೆ ಆಹ್ವಾನ ನೀಡಿದ್ದಾರೆ. ಈ ವಿಷಯವನ್ನು ಟ್ವಿಟರ್​ನಲ್ಲಿ ಸ್ಪಷ್ಟಪಡಿಸಿರುವ ಅನುಷ್ಕಾ, ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಅಭಿಮಾನದಲ್ಲಿ ನಾನು ಸಂಪೂರ್ಣ ಪಾಲ್ಗೊಳ್ಳುತ್ತೇನೆ ಎಂದೂ ಹೇಳಿಕೊಂಡಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!