Saturday , February 16 2019
ಕೇಳ್ರಪ್ಪೋ ಕೇಳಿ
Home / Film News / Mollywood / ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ಕಾವ್ಯಾ ಮಾಧವನ್​ ವಿರುದ್ಧ ತನಿಖೆ

ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ಕಾವ್ಯಾ ಮಾಧವನ್​ ವಿರುದ್ಧ ತನಿಖೆ

ಕೊಚ್ಚಿ : ಬಹುಭಾಷಾ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಾವ್ಯಾ ಮಾಧವನ್​ಗೆ ಈಗ ಸಂಕಷ್ಟ ಶುರುವಾಗಿದೆ. ಕಾವ್ಯಾ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಲಯಾಳಂ ನಟ ದಿಲೀಪ್ ಪತ್ನಿ. ಈ ಪ್ರಕರಣದಲ್ಲಿ ಕಾವ್ಯಾ ಪಾತ್ರ ಇದೆಯಾ ಎಂಬ ನಿಟ್ಟಿನಲ್ಲಿ ಈ ತನಿಖೆ ನಡೆಯುತ್ತಿದೆ. ಇನ್ನು, ಕಾವ್ಯಾ ಮಾತ್ರವಲ್ಲದೆ ದಿಲೀಪ್ ಸ್ನೇಹಿತ ನಾದಿರ್​ಶಾ ವಿರುದ್ಧವೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು, ಕಾವ್ಯಾ ಮೊನ್ನೆ ಕೇರಳ ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಇದು ತಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎಂದೂ ದೂರಿದ್ದರು.

About sudina

Check Also

ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಕಾವ್ಯ ಮಾಧವನ್​ ಅರ್ಜಿ

ತಿರುವನಂತಪುರಂ : ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಾವ್ಯ ಮಾಧವನ್​ ಕೇರಳ ಹೈಕೋರ್ಟ್​ಗೆ ನಿರೀಕ್ಷಣಾ …

Leave a Reply

Your email address will not be published. Required fields are marked *

error: Content is protected !!