Sunday , February 17 2019
ಕೇಳ್ರಪ್ಪೋ ಕೇಳಿ
Home / Mumbai Mail / ದಾವೂದ್ ಇಬ್ರಾಹಿಂ ಸಹೋದರ ಅರೆಸ್ಟ್

ದಾವೂದ್ ಇಬ್ರಾಹಿಂ ಸಹೋದರ ಅರೆಸ್ಟ್

ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಬಂಧಿಸಿದ್ದಾರೆ. ಕೇಂದ್ರ ಮುಂಬೈನ ನಾಗಪಾದ್ ಪ್ರದೇಶದಲ್ಲಿರುವ ನಿವಾಸದಲ್ಲೇ ಇಕ್ಬಾಲ್ ಕಸ್ಕರ್​ನನ್ನು ಬಂಧಿಸಲಾಗಿದೆ. ಮುಂಬೈನ ಥಾಣೆ ಮೂಲದ ಉದ್ಯಮಿಯೊಬ್ಬರಿಗೆ ಇಕ್ಬಾಲ್ ಕಸ್ಕರ್ ಹುಡುಗರು ಎಂದು ಹೇಳಿಕೊಂಡು ಕೆಲವರು ಕರೆ ಮಾಡುತ್ತಿದ್ದರು. ಈ ಬಗ್ಗೆ ಆ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕರೆ ಬಂದ ಜಾಡನ್ನು ಹಿಡಿದು ಹೊರಟ ಪೊಲೀಸರು ಈಗ ಇಕ್ಬಾಲ್ ಕಸ್ಕರ್​ನನ್ನು ಬಂಧಿಸಿದ್ದಾರೆ.

About sudina

Check Also

ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ : ನಾಲ್ಕೈದು ವಿಳಾಸ ನೀಡಿದ್ದಾನೆ ಸಹೋದರ ಇಕ್ಬಾಲ್

ಮುಂಬೈ : ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿ ಕುಳಿತಿದ್ದಾನೆ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. …

Leave a Reply

Your email address will not be published. Required fields are marked *

error: Content is protected !!